ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾಹವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ

ಹೈದರಾಬಾದ್ ಬಳಿಯ ಇಬ್ರಾಹಿಂಪಟ್ಟಣಂನಲ್ಲಿ ಸೋಮವಾರ ನಡೆದ  ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣದಲ್ಲಿ, ಅಂತರ್ಜಾತಿ ವಿವಾಹವಾಗಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಆಕೆಯ ಸಹೋದರನೆ ಕೊಲೆ ಮಾಡಿದ್ದಾನೆ. ನಾಗಮಣಿ ಸೋಮವಾರ ಬೆಳಗ್ಗೆ ಹಯತ್‌ನಗರ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ, ಆಕೆಯ ಸಹೋದರ ಪ್ರಮೇಶ್ ಬೈಕ್‌ಗೆ ಕಾರಿನಿಂದ ಡಿಕ್ಕಿ ಹೊಡೆದು, ನಂತರ ಅವರು ಕೆಳಗೆ ಬಿದ್ದ ಬಳಿಕ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ರಂಗಾರೆಡ್ಡಿ ಜಿಲ್ಲೆಯ ಇಬ್ರಾಹಿಂಪಟ್ಟಣ ಮಂಡಲದ ರಾಯಪೋಲ್-ಮನ್ಯಗುಡ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು … Continue reading ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾಹವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ