ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಆದೇಶ ಹೊರಡಿಸಿದ ತೆಲಂಗಾಣ ಸರ್ಕಾರ

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ ಕಲ್ಪಿಸಲು ತೆಲಂಗಾಣ ಸರ್ಕಾರ ಶುಕ್ರವಾರ (ಸೆ.26) ಆದೇಶ ಹೊರಡಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊರಡಿಸಿದ ಸರ್ಕಾರಿ ಆದೇಶದಿಂದ (ಜಿಒ) ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ದಾರಿ ಮಾಡಿಕೊಡುವ ನಿರೀಕ್ಷೆಯಿದೆ. ತೆಲಂಗಾಣ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ ಚುನಾವಣಾ ವೇಳಾಪಟ್ಟಿ ಘೋಷಣೆಯ ಮೊದಲು ಶೇಕಡ 42ರಷ್ಟು ಸ್ಥಾನಗಳನ್ನು ಹಿಂದುಳಿದ ವರ್ಗಗಳಿಗೆ ಮೀಸಲಿಡಲಿದೆ. “ಸ್ಥಳೀಯ ಸಂಸ್ಥೆಗಳ ಹಿಂದುಳಿದಿರುವಿಕೆಯ ಸ್ವರೂಪ ಮತ್ತು ಪರಿಣಾಮಗಳ … Continue reading ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಆದೇಶ ಹೊರಡಿಸಿದ ತೆಲಂಗಾಣ ಸರ್ಕಾರ