ತೆಲಂಗಾಣ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗೆ ಚಾಲನೆ

‘ತೆಲಂಗಾಣ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆ’ಗೆ ಶನಿವಾರ (ನ.14) ಹೈದರಾಬಾದ್‌ನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಜಂಟಿಯಾಗಿ ಈ ಯೋಜನೆಯನ್ನು ಉದ್ಘಾಟಿಸಿದರು. ಸ್ವಿಗ್ಗಿ, ಝೊಮ್ಯಾಟೊ, ಊಬರ್, ಓಲಾ, ಅಮೆಝಾನ್, ಫ್ಲಿಪ್‌ಕಾರ್ಟ್ ಮುಂತಾದ ಆ್ಯಪ್‌ ಆಧಾರಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸುಮಾರು 6 ಲಕ್ಷ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ … Continue reading ತೆಲಂಗಾಣ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗೆ ಚಾಲನೆ