ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ ಮೂಲಕ 116 ಪುರಸಭೆಗಳ ಪೈಕಿ ಸುಮಾರು 74ರಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) 781 ವಾರ್ಡ್‌ಗಳಲ್ಲಿ ಜಯಗಳಿಸಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಕಳೆದ ಬಾರಿಗಿಂತ ಬಿಆರ್‌ಎಸ್ ತನ್ನ ಬಲವನ್ನು ಗಣನೀಯವಾಗಿ ಕಳೆದುಕೊಂಡಿದೆ. ಬಿಜೆಪಿ 336 ವಾರ್ಡ್‌ಗಳನ್ನು … Continue reading ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌