ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ಒಂದು ವಿಶಿಷ್ಟ ವಿವಾಹ ಸಮಾರಂಭದಲ್ಲಿ ತೆಲಂಗಾಣದ ಕೊಮರಂ ಭೀಮ್ ಆಸಿಫಾಬಾದ್ ಜಿಲ್ಲೆಯ ಒಂದೇ ಮಂಟಪದಲ್ಲಿ ಇಬ್ಬರು ಪ್ರೇಮಿಗಳನ್ನು ವ್ಯಕ್ತಿಯೊಬ್ಬ ಮದುವೆಯಾದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಲಿಂಗಾಪುರ ಮಂಡಲದ ಗುಮ್ನೂರ್ ಗ್ರಾಮದಲ್ಲಿ ವಾಸಿಯಾದ ಸೂರ್ಯದೇವ್, ಲಾಲ್ ದೇವಿ ಮತ್ತು ಝಲ್ಕರಿ ದೇವಿ ಎಂಬ ಇಬ್ಬರು ಮಹಿಳೆಯರನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದನು ಮತ್ತು ಒಂದೇ ವಿವಾಹ ಸಮಾರಂಭದಲ್ಲಿ ಇಬ್ಬರನ್ನೂ ಮದುವೆಯಾಗಲು ನಿರ್ಧರಿಸಿದ್ದನು ಎಂದು NDTV ವರದಿ ಮಾಡಿದೆ. ವರನು ಎರಡೂ ವಧುಗಳ ಹೆಸರನ್ನು ಒಂದೇ ಮದುವೆಯ ಆಮಂತ್ರಣ … Continue reading ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್