ದಲಿತ ಸಹೋದ್ಯೋಗಿಯನ್ನು ‘ಎಮ್ಮೆ’ ಎಂದು ಟೀಕಿಸಿದ ತೆಲಂಗಾಣ ಸಚಿವ

ರಹಮತ್ ನಗರದಲ್ಲಿ ನಡೆದ ಚುನಾವಣಾ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದಕ್ಕಾಗಿ ಹಿಂದುಳಿದ ವರ್ಗಗಳ (ಬಿಸಿ) ಕಲ್ಯಾಣ ಸಚಿವ ಪೊನ್ನಮ್ ಪ್ರಭಾಕರ್ ಅವರು ತಮ್ಮ ಸಂಪುಟ ಸಹೋದ್ಯೋಗಿ ಪರಿಶಿಷ್ಟ ಜಾತಿ ಕಲ್ಯಾಣ ಸಚಿವ ಅಡ್ಲುರಿ ಲಕ್ಷ್ಮಣ್ ಅವರ ಕುರಿತು ನಿಂದಾನಾತ್ಮಕ ಪದ ಬಳಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಸಭೆಗೆ ತಡವಾಗಿ ಬಂದ ಲಕ್ಷ್ಮಣ್  ಅವರನ್ನು, ‘ಜೀವನಕ್ಕೆ ಬೆಲೆ ಇಲ್ಲದ ಎಮ್ಮೆ” ಎಂದು ಕರೆದ ನಂತರ ಹೈದರಾಬಾದ್‌ನ ಜುಬಿಲಿ ಹಿಲ್ಸ್ ಉಪಚುನಾವಣೆಯ ಪ್ರಚಾರದ ಸಮಯದಲ್ಲಿ ಉದ್ವಿಗ್ನತೆ ಭುಗಿಲೆದ್ದಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಲಕ್ಷ್ಮಣ್ ಅವರು … Continue reading ದಲಿತ ಸಹೋದ್ಯೋಗಿಯನ್ನು ‘ಎಮ್ಮೆ’ ಎಂದು ಟೀಕಿಸಿದ ತೆಲಂಗಾಣ ಸಚಿವ