ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯಲ್ಲಿ ಬುಧವಾರ (ಏ.1) ನಡೆದಿದೆ ಎಂದು ಆರೋಪಿಸಲಾಗಿದೆ ಎಂದು ಸಿಯಾಸತ್.ಕಾಮ್‌ ವರದಿ ಮಾಡಿದೆ. ಮೆಟ್ಪಲ್ಲಿ ಪಟ್ಟಣದ ಇಬ್ರಾಹಿಂಪಟ್ಟಣಂ ಪೊಲೀಸ್ ಠಾಣೆ ವ್ಯಾಪ್ತಿಯ ವರ್ಷಕೊಂಡ ಗ್ರಾಮದಲ್ಲಿ ಈ ದಾಳಿ ನಡೆದಿದೆ. ಮೊಹಮ್ಮದ್ ಖುರೇಷಿ ಮತ್ತು ಅವರ 16 ವರ್ಷದ ಮಗ ಮೊಹಮ್ಮದ್ ಅನಸ್, ಗೋಮಾಂಸ … Continue reading ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ