ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಸ್ಥಳೀಯ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರ ಭಾನುವಾರ (ಆ.31) ಎರಡು ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮವು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿಗೆ ದಾರಿ ಮಾಡಿಕೊಟ್ಟಿದೆ ಎಂದು ವರದಿಗಳು ಹೇಳಿವೆ. ವಿರೋಧ ಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿಯ ಗದ್ದಲದ ನಡುವೆಯೇ, ‘ತೆಲಂಗಾಣ ಪುರಸಭೆಗಳ ಮೂರನೇ ತಿದ್ದುಪಡಿ ಮಸೂದೆ, 2025’ ಮತ್ತು ‘ತೆಲಂಗಾಣ ಪಂಚಾಯತ್ ರಾಜ್ ಮೂರನೇ ತಿದ್ದುಪಡಿ ಮಸೂದೆ, 2025’ ಅನ್ನು ವಿಧಾನಸಭೆ ಅಂಗೀಕರಿಸಿದೆ. … Continue reading ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ