ತೆಲಂಗಾಣ| ಅನುತ್ತೀರ್ಣದ ಭೀತಿಯಿಂದ ಆತ್ಮಹತ್ಯೆಗೆ ಶರಣಾದ ಇಬ್ಬರು ನೀಟ್ ಅಭ್ಯರ್ಥಿಗಳು

ಇತ್ತೀಚೆಗೆ ಮುಕ್ತಾಯಗೊಂಡ ನೀಟ್ ಪರೀಕ್ಷೆಗಳಲ್ಲಿ ಅರ್ಹ ಅಂಕ ಗಳಿಸಲು ಸಾಧ್ಯವಾಗುವುದಿಲ್ಲ ಎಂಬ ಭೀತಿಯಿಂದ ಇಬ್ಬರು ಅಭ್ಯರ್ಥಿಗಳು ಮೇ 4 ರಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. ಜಗ್ತಿಯಾಲ್ ಹಾಗೂ ಆದಿಲಾಬಾದ್ ಜಿಲ್ಲೆಗಳ ಜಂಗಾ ಪೂಜಾ ಮತ್ತು ರಾಯ್ ಮನೋಜ್ ಕುಮಾರ್ ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾ ಅವರಿಗೆ ಇದು ಅವರ ಎರಡನೇ ಪ್ರಯತ್ನವಾಗಿತ್ತು. ಅವರು 2023 ರಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಉತ್ತಮ ಫಲಿತಾಂಶಗಳನ್ನು ಪಡೆಯಲಿಲ್ಲ. ಆಜೆಯ … Continue reading ತೆಲಂಗಾಣ| ಅನುತ್ತೀರ್ಣದ ಭೀತಿಯಿಂದ ಆತ್ಮಹತ್ಯೆಗೆ ಶರಣಾದ ಇಬ್ಬರು ನೀಟ್ ಅಭ್ಯರ್ಥಿಗಳು