ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: ‘ಗೋಧಿ ಮೀಡಿಯಾ’ಗಳ ‘ಲವ್ ಜಿಹಾದ್’ ಆರೋಪ ಟುಸ್ಸಾಗಿದ್ದು ಹೇಗೆ?

ನವದೆಹಲಿ: ಹರಿಯಾಣದ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರ ಹತ್ಯೆಯು ಕೇವಲ ವೈಯಕ್ತಿಕ ದ್ವೇಷ ಮತ್ತು ಸಾಮಾಜಿಕ ಕಳಂಕದಿಂದ ನಡೆದ ಘಟನೆಯಾಗಿತ್ತು. ಅಲ್ಲಿ ಆಕೆಯ ತಂದೆಯೇ ಆಕೆಗೆ ನಾಲ್ಕು ಸುತ್ತು ಗುಂಡುಗಳನ್ನು ಹಾರಿಸಿದ್ದನು. ಆದರೆ, ಈ ಘಟನೆ ನಡೆದ ಕೆಲವೇ ಸಮಯದಲ್ಲಿ ‘ಗೋಧಿ ಮೀಡಿಯಾ’ ಎಂದು ಗುರುತಿಸಲ್ಪಡುವ ಕೆಲವು ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದವು. ಹಲವು ಮುಖ್ಯವಾಹಿನಿ ಮಾಧ್ಯಮಗಳು ಆರಂಭದಲ್ಲಿ ರಾಧಿಕಾ ಹತ್ಯೆಗೆ  ‘ಲವ್ ಜಿಹಾದ್’ ಕಾರಣ ಎಂದು ದೊಡ್ಡದಾಗಿ ಬಿತ್ತರಿಸಿದ್ದವು. … Continue reading ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: ‘ಗೋಧಿ ಮೀಡಿಯಾ’ಗಳ ‘ಲವ್ ಜಿಹಾದ್’ ಆರೋಪ ಟುಸ್ಸಾಗಿದ್ದು ಹೇಗೆ?