ಪ್ರೀಡಂ ಪಾರ್ಕ್‌ನಲ್ಲಿ ಅಲೆಮಾರಿ ಹೋರಾಟಗಾರರ ಟೆಂಟ್ ಮಳೆಗೆ ಕುಸಿತ: ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಪಟ್ಟು-VIDEO

ಬೆಂಗಳೂರು: ಪ್ರೀಡಂ ಪಾರ್ಕ್‌ನಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಯಥಾವತ್ತಾಗಿ ಜಾರಿಗಾಗಿ ಒತ್ತಾಯಿಸಿ ಅಹೋರಾತ್ರಿ ಅನಿರ್ದಿಷ್ಟಾವಧಿ ಸತ್ಯಾಗ್ರಹದ ಟೆಂಟ್ ತೀವ್ರ ಮಳೆಯಿಂದಾಗಿ ಕುಸಿದು ಬಿದ್ದಿದೆ. ಇದರ ಹೊರತಾಗಿಯೂ, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಅಸ್ಪೃಶ್ಯ ಅಲೆಮಾರಿ ಸಮುದಾಯದ ಮುಖಂಡರು ದೃಢ ನಿರ್ಧಾರ ವ್ಯಕ್ತಪಡಿಸಿದ್ದಾರೆ. ಜಸ್ಟೀಸ್ ನಾಗಮೋಹನ್ ದಾಸ್ ವರದಿಯನ್ನು ಪರಿಷ್ಕರಿಸಿ, ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ‘ಸ್ಪೃಶ್ಯ’ ಜಾತಿಗಳ ಗುಂಪಿಗೆ ಸೇರಿಸುವ ಮೂಲಕ ತಮ್ಮ ಮೇಲೆ ಅನ್ಯಾಯ ಎಸಗಲಾಗಿದೆ ಎಂದು ಈ ಸಮುದಾಯಗಳು ಆರೋಪಿಸಿವೆ. ಮೂಲ … Continue reading ಪ್ರೀಡಂ ಪಾರ್ಕ್‌ನಲ್ಲಿ ಅಲೆಮಾರಿ ಹೋರಾಟಗಾರರ ಟೆಂಟ್ ಮಳೆಗೆ ಕುಸಿತ: ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಪಟ್ಟು-VIDEO