ತೆಲಂಗಾಣದ ರಂಗಾರೆಡ್ಡಿಯಲ್ಲಿ ಭೀಕರ ರಸ್ತೆ ಅಪಘಾತ : 20 ಜನರು ಸಾವು

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು (ನ.3, 2025) ಬೆಳಿಗ್ಗೆ 6.30ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಜಲ್ಲಿಕಲ್ಲು ತುಂಬಿಕೊಂಡು ಹೈದರಾಬಾದ್ ಕಡೆಯಿಂದ ಬಿಜಾಪುರ ಕಡೆಗೆ ಹೋಗುತ್ತಿದ್ದ ಲಾರಿಯೊಂದು  ತಾಂಡೂರ್‌ನಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಜಿಎಸ್‌ಆರ್‌ಟಿಸಿ) ಬಸ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬಸ್ ಮೇಲೆ ಜಲ್ಲಿಕಲ್ಲುಗಳು ಬಿದ್ದಿದ್ದರಿಂದ ಅನೇಕ ಪ್ರಯಾಣಿಕರು … Continue reading ತೆಲಂಗಾಣದ ರಂಗಾರೆಡ್ಡಿಯಲ್ಲಿ ಭೀಕರ ರಸ್ತೆ ಅಪಘಾತ : 20 ಜನರು ಸಾವು