ನೈಋತ್ಯ ನೈಜರ್‌ನಲ್ಲಿ ಭಯೋತ್ಪಾದಕ ದಾಳಿ; ಇಬ್ಬರು ಭಾರತೀಯರು ಬಲಿ, ಓರ್ವನ ಅಪಹರಣ

ನೈಋತ್ಯ ನೈಜರ್‌ನಲ್ಲಿ  ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದು, ಒಬ್ಬನನ್ನು ಅಪಹರಿಸಲಾಗಿದೆ ಎಂದು ಅಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. “ಜುಲೈ 15 ರಂದು ನೈಜರ್‌ನ ಡೋಸ್ಸೊ ಪ್ರದೇಶದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ, ಇಬ್ಬರು ಭಾರತೀಯ ಪ್ರಜೆಗಳು ದುರಂತವಾಗಿ ಪ್ರಾಣ ಕಳೆದುಕೊಂಡರು, ಒಬ್ಬನನ್ನು ಅಪಹರಿಸಲಾಗಿದೆ” ಎಂದು ರಾಯಭಾರ ಕಚೇರಿ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ರಾಜಧಾನಿ ನಿಯಾಮಿಯಿಂದ ಸುಮಾರು 130 ಕಿಲೋಮೀಟರ್ ದೂರದಲ್ಲಿರುವ ಡೋಸ್ಸೊದಲ್ಲಿ ನಿರ್ಮಾಣ ಸ್ಥಳವೊಂದನ್ನು ಕಾಯುತ್ತಿದ್ದ ಸೇನಾ ಘಟಕದ ಮೇಲೆ … Continue reading ನೈಋತ್ಯ ನೈಜರ್‌ನಲ್ಲಿ ಭಯೋತ್ಪಾದಕ ದಾಳಿ; ಇಬ್ಬರು ಭಾರತೀಯರು ಬಲಿ, ಓರ್ವನ ಅಪಹರಣ