‘ಭಯೋತ್ಪಾದನಾ ಕೇಂದ್ರಗಳ ನಾಶದ ಹಕ್ಕು ಬಳಸಿದ್ದೇವೆ’ | ಆಪರೇಷನ್ ಸಿಂಧೂರ್ ಸಮರ್ಥಿಸಿದ ಭಾರತ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಬುಧವಾರ ತೀಕ್ಷ್ಣವಾದ ರಾಜತಾಂತ್ರಿಕ ಮತ್ತು ಮಿಲಿಟರಿ ದಾಳಿಯನ್ನು ನಡೆಸಿದೆ. ಈ ದಾಳಿಯನ್ನು ದೃಢಪಡಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ನೆರಳುಗಳಿದ್ದು, ಅದು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಿಸುವ ಉದ್ದೇಶವನ್ನು ಹೊಂದಿತ್ತು ಎಂದು ಹೇಳಿದ್ದಾರೆ. ಭಯೋತ್ಪಾದನಾ ಕೇಂದ್ರ ಭಾರತ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದ ಕೆಲವು ಗಂಟೆಗಳ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಿಸ್ರಿ, ಪಹಲ್ಗಾಮ್ ಹತ್ಯಾಕಾಂಡವನ್ನು “ತೀವ್ರ … Continue reading ‘ಭಯೋತ್ಪಾದನಾ ಕೇಂದ್ರಗಳ ನಾಶದ ಹಕ್ಕು ಬಳಸಿದ್ದೇವೆ’ | ಆಪರೇಷನ್ ಸಿಂಧೂರ್ ಸಮರ್ಥಿಸಿದ ಭಾರತ