ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...
ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...
ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...
’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...
ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...
"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...
ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...
ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...
ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...