Homeಮುಖಪುಟಕರೋನ ವೈರಸ್: ಭಾರತದಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆ

ಕರೋನ ವೈರಸ್: ಭಾರತದಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆ

- Advertisement -
- Advertisement -

ಕರೋನ ವೈರಸ್ ಕಾಯಿಲೆ ಸೋಂಕಿತರಾದವರ ಸಂಖ್ಯೆ ಭಾರತದಲ್ಲಿ 31 ಕ್ಕೆ ಏರಿದೆ. ಪಶ್ಚಿಮ ದೆಹಲಿಯ ಉತ್ತಮ್ ನಗರದ ನಿವಾಸಿ ಕರೋನ ವೈರಸ್ ಸೋಂಕಿತರಾಗಿರುವುದು ಪತ್ತೆಯಾಗಿದೆ.

“ದೆಹಲಿಯಲ್ಲಿ (ಉತ್ತರ ನಗರದ ನಿವಾಸಿ) ಇನ್ನೂ ಒಂದು ಕೋವಿಡ್ -19 ಪ್ರಕರಣವನ್ನು ದೃಢಪಡಿಸಲಾಗಿದೆ, ದೇಶದ ಒಟ್ಟು ಕರೋನ ವೈರಸ್ ಪ್ರಕರಣಗಳ ಸಂಖ್ಯೆ 31 ಕ್ಕೆ ಏರಿದೆ. ರೋಗಿಯು ಥೈಲ್ಯಾಂಡ್ ಮತ್ತು ಮಲೇಷ್ಯಾದಲ್ಲೆಲ್ಲಾ ಪ್ರಯಾಣಿಸಿದ್ದರು” ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವಿಶೇಷ ಕಾರ್ಯದರ್ಶಿ ಸಂಜೀವ ಕುಮಾರ್ ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ 30,000 ಕ್ಕಿಂತ ಹೆಚ್ಚಿನ ಜನರನ್ನು ಅಧಿಕಾರಿಗಳು ವೀಕ್ಷಣೆಯಲ್ಲಿಟ್ಟಿದ್ದಾರೆ. ರಾಷ್ಟ್ರದ ರಾಜಧಾನಿಯ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ತಿಂಗಳ ಮಟ್ಟಿಗೆ ಮುಚ್ಚುವ ಆದೇಶವನ್ನು ಹೊರಡಿಸಲಾಗಿದೆ.

ವಿಶ್ವಾದ್ಯಂತ ವೇಗವಾಗಿ ಹರಡುವ ವೈರಸ್‌ನಿಂದ ಬಳಲುತ್ತಿರುವ ಜನರ ಸಂಖ್ಯೆ ಗುರುವಾರ ಸಂಜೆ 97,000 ಕ್ಕೆ ಹತ್ತಿರವಾಗಿದೆ. ಈ ಪೈಕಿ 3,300 ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ.

ಕರೊನಾ ವೈರಸ್ ಕಾಯಿಲೆ ಹರಡುವುದನ್ನು ತಪ್ಪಿಸಲು ಸಾಮೂಹಿಕ ಕೂಟಗಳನ್ನು ಕಡಿಮೆ ಮಾಡಲು ವಿಶ್ವದಾದ್ಯಂತ ತಜ್ಞರು ಸಲಹೆ ನೀಡಿದ್ದಾರೆ.

ಭಾರತದ ಸೋಂಕಿತರಲ್ಲಿ 16 ಜನ ಇಟಾಲಿಯ ಪ್ರವಾಸಿಗರಾಗಿದ್ದಾರೆ. ಮೊದಲ ಮೂರು ಪ್ರಕರಣಗಳು ಕೇರಳದಿಂದ ವರದಿಯಾಗಿದ್ದು, ಮೂವರೂ ಚೇತರಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...