ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

ಯುನೈಟೆಡ್ ಸ್ಟೇಟ್ಸ್‌ನ ದಕ್ಷಿಣ ಮಧ್ಯ ಪ್ರದೇಶ ಟೆಕ್ಸಾಸ್ ಹಿಲ್ ಕಂಟ್ರಿಯಲ್ಲಿ ಕೆಲವೇ ಗಂಟೆಗಳಲ್ಲಿ ಕಾಲ ಸುರಿದ ಭಾರೀ ಮಳೆಯಿಂದಾಗಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆಯಾಗಿದ್ದು, ವೇಗವಾಗಿ ಚಲಿಸುತ್ತಿರುವ ಪ್ರವಾಹದ ನೀರಿನಲ್ಲಿ ದೋಣಿ ಮತ್ತು ಹೆಲಿಕಾಪ್ಟರ್ ಬಳಸುವ ಮೂಲಕ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಪ್ರವಾಹ ವಲಯದಲ್ಲಿ ಸಿಲುಕಿರುವ ಜನರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಕಾಣೆಯಾದವರ ಹಲವು ಸಂಬಂಧಿಕರು ಹತಾಶರಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ … Continue reading ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ