Homeಕರ್ನಾಟಕಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸಿದ ಬಿಜೆಪಿ ವಕ್ತಾರರಾದ ನೂಪುರ್‌ ಶರ್ಮಾ ಹಾಗೂ ನವೀನ್ ಜಿಂದಾಲ್‌ ಅವರನ್ನು ಪಕ್ಷವು ಉಚ್ಚಾಟನೆ ಮಾಡಿದ ಬೆನ್ನಲ್ಲೇ ‘ಫ್ರಿಂಜ್‌ ಎಲಿಮೆಂಟ್‌’ (ಕೊನೆಯ ಎಳಸುಗಳು) ಕುರಿತು ಚರ್ಚೆಯಾಗುತ್ತಿದೆ.

ಯಾರ್‍ಯಾರು ಈ ಹಿಂದೆ ಪ್ರವಾದಿಯವರ ಕುರಿತು ಕ್ಷುಲ್ಲಕವಾಗಿ ಮಾತನಾಡಿದ್ದಾರೋ ಅವರೆಲ್ಲರ ವಿರುದ್ಧ ಸರ್ಕಾರ ಕ್ರಮ ಜರುಗಿಸುತ್ತದೆಯೇ ಎಂಬ ಪ್ರಶ್ನೆಗಳು ಮೂಡಿದ್ದು, ಅದಕ್ಕೆ ಸಂಬಂಧಿಸಿದ ಹಲವಾರು ವ್ಯಂಗ್ಯಚಿತ್ರಗಳು ರಚಿತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರವಾದಿ ನಿಂದಿಸಿದವರ ವಿರುದ್ಧ ಬಿಜೆಪಿ ಕಠಿಣ ಕ್ರಮ ಜರುಗಿಸಿರುವುದರಿಂದ, ರೋಹಿತ್‌ ಚಕ್ರತೀರ್ಥ ಅವರ ವಿರುದ್ಧವೂ ಇಂಥಹದ್ದೇ ಕ್ರಮ ಜರುಗಿಸಿ, ಹೊಸ ಪಠ್ಯಪುಸ್ತಕಗಳನ್ನು ವಾಪಸ್ ಪಡೆಯಬೇಕೆಂಬ ಆಗ್ರಹ ಮಾಡಲಾಗುತ್ತಿದೆ. ರೋಹಿತ್ ಚಕ್ರತೀರ್ಥ ಅವರು ಫೇಸ್‌ಬುಕ್‌ನಲ್ಲಿ ಪ್ರವಾದಿಯವರನ್ನು ನಿಂದಿಸಿ ಬರೆದಿರುವ ಹಳೆಯ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ವಿವಾದಿತ ಪೋಸ್ಟ್‌ಗಳು

“#ಜೈಪೈಗಂಬರ್‌ #ಜೈಮೋದಿ” ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿರುವ ರೋಹಿತ್‌ ಚಕ್ರತೀರ್ಥ ಅವರು ಪ್ರಧಾನಿ ಮೋದಿಯವರನ್ನು ಪ್ರವಾದಿ ಮುಹಮ್ಮದ್ ಪೈಗಂಬರ್‌ ಅವರಿಗೆ ಹೋಲಿಸಿ ಬರೆದಿದ್ದಾರೆ.

ಇನ್ನೊಂದು ಪೋಸ್ಟ್‌ನಲ್ಲಿ ‘ಧರ್ಮ ಮತ್ತು ರಿಲಿಜಿಯನ್‌’ (ಇದೇ ಧೋರಣೆಯನ್ನು ಹೊಸ ಪಠ್ಯಪುಸ್ತಕಗಳಲ್ಲೂ ಕಾಣಬಹುದು) ನಡುವೆ ವ್ಯತ್ಯಾಸಗಳಿವೆ ಎಂದು ಪ್ರತಿಪಾದಿಸುತ್ತಾ ‘ಪ್ರವಾದಿ’ಯ ಕುರಿತು ನಿಂದನಾತ್ಮಕವಾಗಿ ರೋಹಿತ್‌ ಬರೆದಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ರಾಮ ಮತ್ತು ಪ್ರವಾದಿಗಳ ಕುರಿತು ರೋಹಿತ್ ಬರೆದಿದ್ದಾರೆ. ಅದರಲ್ಲಿ ಪ್ರವಾದಿಯವರ ತಂದೆ, ತಾಯಿಯ ಕುರಿತು ಹಗುರವಾಗಿ ಮಾತನಾಡಿರುವುದು ದಾಖಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದೂ ದೇವತೆಗಳನ್ನ ಅಪಹಾಸ್ಯ ಮಾಡಿದ್ದ ಕಮ್ಯೂನಿಸ್ಟ್ ರು ಪಠ್ಯಾ ಪುಸ್ತಕ ಪರಿಷ್ಕರಣೆ ಯಲ್ಲಿ ಇದ್ದಾಗ ನಿಮ್ಮ ಕಚಡ ಡೋಂಗಿಗಳು ಸತ್ತುಹೋಗಿದ್ದರೆ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...