ಅಧಿಕಾರ ಹಸ್ತಾಂತರ ಕಿತ್ತಾಟದಿಂದ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ: ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರು ಎಂದು ಸ್ಪಷ್ಟಪಡಿಸಲಿ: ಆರ್ ಅಶೋಕ್

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಅಧಿಕಾರ ಹಸ್ತಾಂತರ ಒಳ ಜಗಳಗಳಿಂದ ರಾಜ್ಯದಲ್ಲಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ. ಪಕ್ಷದ ಹೈಕಮಾಂಡ್ ತಕ್ಷಣ ಮುಖ್ಯಮಂತ್ರಿ ಯಾರು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಿನ ಅಧಿಕಾರ ಹಸ್ತಾಂತರ ಕಿತ್ತಾಟಗಳಿಂದಾಗಿ ಸರ್ಕಾರದ ಕೆಲಸಗಳು ಸ್ಥಗಿತಗೊಂಡಿವೆ. ಡಿ.ಕೆ ಶಿವಕುಮಾರ್ ಅವರನ್ನು ಬೆಂಬಲಿಸುವ ಶಾಸಕರು ಅವರನ್ನು ಸಿಎಂ ಹುದ್ದೆಯಲ್ಲಿ ಕೂರಿಸಲು ಹೋರಾಟ ನಡೆಸುತ್ತಿದ್ದು, ಈ ಹೋರಾಟ ನಿರ್ಣಾಯಕ ಹಂತವನ್ನು … Continue reading ಅಧಿಕಾರ ಹಸ್ತಾಂತರ ಕಿತ್ತಾಟದಿಂದ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ: ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರು ಎಂದು ಸ್ಪಷ್ಟಪಡಿಸಲಿ: ಆರ್ ಅಶೋಕ್