ದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

“ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಅನೇಕ ದಲಿತರೂ ಕೂಡ ತಮ್ಮನ್ನು ತಾವು ಬೌದ್ಧರು ಎಂದು ಹೇಳಿಕೊಳ್ಳುತ್ತೇವೆ. 1991 ರಲ್ಲಿ ಅಂದಿನ … Continue reading ದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್