ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಮಂಗಳೂರು ಕ್ಯಾಬಿನೆಟ್‌ನ್ನು ‘ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್’ ಎಂದು ಬಿಜೆಪಿ ಟೀಕಿಸಿರುವುದು ಹತಾಶೆಯ ಪ್ರತೀಕ ಎಂದು ಹೇಳಿರುವ ಖರ್ಗೆ, ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದ ಬಿಜೆಪಿಗೆ ತಮ್ಮ ಸರ್ಕಾರದ ಅಭಿವೃದ್ಧಿಪರ ನಿಲುವುಗಳನ್ನು ನೋಡಿ ತಳಮಳ ಶುರುವಾಗಿದೆ ಎಂದು ಆರೋಪಿಸಿದ್ದಾರೆ. … Continue reading ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ