‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇಂದು ‘ಬುಲ್ಡೋಜರ್ ನ್ಯಾಯ’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನವೆಂಬರ್ 20 ರಂದು ಉಪಚುನಾವಣೆ ನಡೆಯಲಿರುವ ಉತ್ತರ ಪ್ರದೇಶದ ಒಂಬತ್ತು ಸ್ಥಾನಗಳ ಪೈಕಿ ಕಾನ್ಪುರದ ಸಿಸಮಾವು ಅಸೆಂಬ್ಲಿ ಕ್ಷೇತ್ರದಲ್ಲಿ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು. “ಸುಪ್ರೀಂ ಕೋರ್ಟ್ ಏನು ಹೇಳಿದೆ ಎಂದು ನಿಮಗೆ ತಿಳಿದಿರಬೇಕು. ಇದು ಈ ಸರ್ಕಾರದ ಸಂಕೇತವಾಗಿದ್ದ … Continue reading ‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ