SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ನಗರದಿಂದ ಮೂಡಿಗೆರೆಗೆ ಆಗಮಿಸಿದ ‘SIR ಜನಜಾಗೃತಿ ಜಾಥಾ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರವು ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮಹನೀಯರು ಶೂನ್ಯದಿಂದ ಈ ದೇಶವನ್ನು ಕಟ್ಟಿ … Continue reading SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ