‘ದೆಹಲಿ ಕಾಲ್ತುಳಿತವನ್ನು ಕೇಂದ್ರ ಮುಚ್ಚಿಹಾಕಿದೆ..’; ರೈಲ್ವೆ ಸಚಿವರ ರಾಜೀನಾಮೆಗೆ ಟಿಎಂಸಿ ಒತ್ತಾಯ

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತವನ್ನು ಮುಚ್ಚಿಹಾಕಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಭಾನುವಾರ ಆರೋಪಿಸಿದ್ದು, ‘ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ವಜಾಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ -ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈ ಘಟನೆಯನ್ನು “ಹೃದಯವಿದ್ರಾವಕ” ಎಂದು ಕರೆದಿದ್ದಾರೆ. ವಿಶೇಷವಾಗಿ ಮಹಾ ಕುಂಭದಂತಹ ದೊಡ್ಡ ಧಾರ್ಮಿಕ ಸಭೆಗಳ ಸಮಯದಲ್ಲಿ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಉತ್ತಮ ಯೋಜನೆ ಮತ್ತು ನಿರ್ವಹಣೆಯ ಅಗತ್ಯವಿದೆ ಎಂಬುದನ್ನು … Continue reading ‘ದೆಹಲಿ ಕಾಲ್ತುಳಿತವನ್ನು ಕೇಂದ್ರ ಮುಚ್ಚಿಹಾಕಿದೆ..’; ರೈಲ್ವೆ ಸಚಿವರ ರಾಜೀನಾಮೆಗೆ ಟಿಎಂಸಿ ಒತ್ತಾಯ