Homeಕರ್ನಾಟಕಬಿಜೆಪಿಗೆ ಸೇರಿದ ಕೆಲವರು ಬಾಯಿ ಬಡ್ಕೊತಿದ್ದಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬಿಜೆಪಿಗೆ ಸೇರಿದ ಕೆಲವರು ಬಾಯಿ ಬಡ್ಕೊತಿದ್ದಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬ್ಲಾಕ್‌ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಸಿ.ಡಿ ತೋರಿಸಿ ಯಡಿಯೂರಪ್ಪ ಅವರನ್ನು ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲಾಕ್‌ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದಕ್ಕೆ ಬೆಂಬಲವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...