ರಾಜ್ಯ ಕಾಂಗ್ರೆಸ್ ಸರ್ಕಾರದ ಕೇಂದ್ರದ ಬಿಜೆಪಿಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದು, ಇದಕ್ಕೆ ನೇರ ಕಾರಣ ಡಿಕೆ ಶಿವಕುಮಾರ್, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವೆಂಕಟಾಚಲಯ್ಯ ಮಂಗಳವಾರ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಸಮಾವೇಶದಲ್ಲಿ ಮಾತನಾಡಿದ ವೆಂಕಟಾಚಲಯ್ಯ ಅವರು, “ಕೋಮುವಾದಿಗಳು ಮನೆಗೆ ಹೋಗಬೇಕು ಎಂದು ಜನರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ರಾಜ್ಯದ ಈಗಿನ ಸ್ಥಿತಿ … Continue reading ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ
Copy and paste this URL into your WordPress site to embed
Copy and paste this code into your site to embed