Homeಮುಖಪುಟಗೃಹಬಳಕೆಯ ಅಡುಗೆ ಅನಿಲ (LPG) ದರ 50 ರೂ. ಏರಿಕೆ; ಸಿಲಿಂಡರ್‌‌ಗೆ 1000 ರೂ

ಗೃಹಬಳಕೆಯ ಅಡುಗೆ ಅನಿಲ (LPG) ದರ 50 ರೂ. ಏರಿಕೆ; ಸಿಲಿಂಡರ್‌‌ಗೆ 1000 ರೂ

- Advertisement -
- Advertisement -

ಗೃಹಬಳಕೆಯ ಅಡುಗೆ ಅನಿಲ (LPG) ದರದಲ್ಲಿ ಮತ್ತೆ 50 ರೂ. ಏರಿಕೆ ಮಾಡಲಾಗಿದೆ. ಹಾಗಾಗಿ 14.2 ಕೆಜಿ ಸಬ್ಸಿಡಿ ಸಿಲಿಂಡರ್ ಬೆಲೆ ಈಗ ದೆಹಲಿಯಲ್ಲಿ 1000 ರೂ ಮುಟ್ಟಿದೆ.

ಈ ವರ್ಷದ ಮಾರ್ಚ್ 22ರಂದು ಅನಿಲ ದರದಲ್ಲಿ 50 ರೂ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 50 ರೂ ಹೆಚ್ಚಳ ಮಾಡಿದ್ದು ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಲಿದೆ.

ಇದೇ ತಿಂಗಳು ವಾಣಿಜ್ಯ ಬಳಕೆಯ ಸಿಲಿಂಡರ್ ಮೇಲೆಯೂ ಸಹ 102.50 ರೂ ಏರಿಕೆ ಮಾಡಲಾಗಿತ್ತು. 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಈಗ ದೆಹಲಿಯಲ್ಲಿ 2,355ರೂ ತಲುಪಿದೆ.

ಪೆಟ್ರೋಲ್-ಡೀಸೆಲ್ ಮತ್ತು ಅಡುಗೆ ಅನಿಲದ ದರ ಏರಿಕೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಊಟ-ತಿಂಡಿಯ ಬೆಲೆ ಸಹ 10% ಏರಿಕೆ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...