ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ
ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು ಅಧಿಕಾರದಿಂದ ಹೊರಗುಳಿಯುವಂತೆ ಮಾಡಿದ್ದು ಈ ಚುನಾವಣೆಯ ಬಹುದೊಡ್ಡ ಅಚ್ಚರಿ ಎಂದರೆ ತಪ್ಪಾಗಲಾರದು. ವಿಜಯ್ ತಮ್ಮ ಚುನಾವಣಾ ಪ್ರಚಾರದಲ್ಲಿ ಹೆಚ್ಚು ಮಾತನಾಡಿದ್ದು ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆಯೇ. ಇದು ಅವರ ಪಕ್ಷ ಹೆಚ್ಚು ಮತಗಳಿಸಲು ಸಾಧ್ಯವಾಗಿದೆ ಎಂದು ಹೇಳಲಾಗುತ್ತಿದೆ. ಅಂದರೆ ತಮಿಳುನಾಡಿನ ಜನರಲ್ಲಿ ಭ್ರಷ್ಟಾಚಾರದ ವಿರುದ್ದ … Continue reading ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ
Copy and paste this URL into your WordPress site to embed
Copy and paste this code into your site to embed