ಉಚಿತ ಪಾಸ್ ಘೋಷಣೆಯಿಂದ ಹರಿದುಬಂದ ಜನಸಾಗರ; ಆರ್‌ಸಿಬಿ ಸಂಭ್ರಮಾಚರಣೆ ದುರಂತಕ್ಕೆ ಕಾರಣವೇನು?
ಸಂಭ್ರಮಾಚರಣೆ ಮೆರವಣಿಗೆ ಕುರಿತ ಗೊಂದಲ, ಚಿನ್ನಸ್ವಾಮಿ ಸ್ಟೇಡಿಯಂ ಪ್ರವೇಶಕ್ಕೆ ಉಚಿತ ಪಾಸ್, ಭಾರೀ ಜನದಟ್ಟಣೆ ಮತ್ತು ಸೀಮಿತ ಆಸನಗಳ ಬಗೆಗಿನ ಗೊಂದಲದಿಂದ ಕನಿಷ್ಠ 11 ಜನರು ಸಾವನ್ನಪ್ಪಲು ಹಾಗೂ 30 ಕ್ಕೂ ಹೆಚ್ಚು ಜನರು ಗಾಯಗೊಳ್ಳಲು ಕಾರಣವಾಯಿತು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸತತ 18 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಅಂತಿಮ ಪಂದ್ಯದಲ್ಲಿ ಗೆಲ್ಲುವ ಮೂಲಕ ಕಪ್ ತನ್ನದಾಗಿಸಿಕೊಂಡಿದೆ. ಪಂದ್ಯ ಗೆದ್ದ 24 ತುಂಬುವ ಮೊದಲೇ ಚಿನ್ನಸ್ವಾಮಿ … Continue reading ಉಚಿತ ಪಾಸ್ ಘೋಷಣೆಯಿಂದ ಹರಿದುಬಂದ ಜನಸಾಗರ; ಆರ್‌ಸಿಬಿ ಸಂಭ್ರಮಾಚರಣೆ ದುರಂತಕ್ಕೆ ಕಾರಣವೇನು?
Copy and paste this URL into your WordPress site to embed
Copy and paste this code into your site to embed