ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

“ನಮಗೆಲ್ಲಾ (ಪರಿಶಿಷ್ಟರಿಗೆ) ದಲಿತ ಚಳವಳಿ ಘನತೆ ಬದುಕು ಕೊಟ್ಟಿದೆ; ನಮ್ಮ ಮೇಲಾಗುವ ದೌರ್ಜನ್ಯಗಳಿಗೆ ಆಕ್ರೋಶ ಹಾಗೂ ಸಂಘಟನಾತ್ಮಕ ಹೋರಾಟ ಕಲಿಸಿದೆ. ಆದ್ದರಿಂದ, ನಾವೆಲ್ಲರೂ ಹಂಚಿಕೊಂಡು ತಿನ್ನುವುದನ್ನು ಕಲಿಯಬೇಕು” ಎಂದು ಹೇಳಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರಾಜ್ಯ ಸರ್ಕಾರ ಆದಷ್ಟು ಬೇಗ ಪರಿಶಿಷ್ಟರ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನ ಗಾಂಧಿ ಭವನದಲ್ಲಿ, ಮಹಾಡ್ ಸತ್ಯಾಗ್ರಹ ನೆನಪಿನಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ‘ಶೋಷಿತರ … Continue reading ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ