ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಕುಂಭ ಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ರಾಜ್ಯ ಸರ್ಕಾರ ಒದಗಿಸಿದ ಅಧಿಕೃತ ಅಂಕಿ ಅಂಶಕ್ಕಿಂತ ವಾಸ್ತವದಲ್ಲಿ ತೀವ್ರವಾಗಿ ಹೆಚ್ಚಾಗಿದೆ ಎಂದು ಬಿಬಿಸಿ ನ್ಯೂಸ್ ಹಿಂದಿ ನಡೆಸಿದ ತನಿಖಾ ವರದಿಯಿಂದ ತಿಳಿದುಬಂದಿದೆ. ರಾಜ್ಯ ಸರ್ಕಾರ 37 ಸಾವುಗಳನ್ನು ವರದಿ ಮಾಡಿದ್ದರೂ, ಬಿಬಿಸಿಯ ತನಿಖೆಯ ವೇಳೆ ಕನಿಷ್ಠ 82 ಸಾವುಗಳನ್ನು ದೃಢಪಡಿಸಿದೆ. ಕುಂಭಮೇಳ ಕಾಲ್ತುಳಿತದಲ್ಲಿ ಬಿಬಿಸಿಯ ತನಿಖೆಯ ವೇಳೆ 11 ರಾಜ್ಯಗಳ 50 ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು … Continue reading ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!