ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

“ಬಾಬಾಸಾಹೇಬರ ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ. ಅದರ ವಿರುದ್ಧ ಸಂವಿಧಾನವನ್ನು ಉಳಿಸುವ ತೀರ್ಮಾನ ಮಾಡಿರುವ ನಿಮ್ಮ ಪ್ರಯತ್ನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಗುಜರಾತ್ ರಾಜ್ಯದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಂವಿಧಾನ ಸಂರಕ್ಷಣಾ ಸಮಾವೇಶ ಆಯೋಜಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. “ಈ ಭಾರತ ಭೂಮಿ ಮೋದಿ, ಆರೆಸ್ಸೆಸ್, ಮೋಹನ್ ಭಾಗವತ್ ಅವರುಗಳ ದೇಶವ. ಇದು ಬಸವಣ್ಣ ಅವರ ದೇಶ, ಬಾಬಾಸಾಹೇಬರ ದೇಶ, ರವಿದಾಸ್ ಅವರ … Continue reading ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ