ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು ಕಾಂಗ್ರೆಸ್‌ ತನ್ನ ಸ್ವಂತ ಬಲದಿಂದ ಗಳಿಸಿದೆ. ಹಾಗಾಗಿ, ಸಿಎಂ ಹುದ್ದೆ ಕಾಂಗ್ರೆಸ್‌ಗೆ ದೊರೆತಿದೆ. ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಯ ರೇಸ್‌ನಲ್ಲಿ ಪಕ್ಷದ ಹಿರಿಯ ನಾಯಕರಾದ ಕೆ.ಸಿ ವೇಣುಗೋಪಾಲ್, ರಮೇಶ್ ಚೆನ್ನಿತ್ತಲ ಮತ್ತು ವಿ.ಡಿ ಸತೀಶನ್ ಇದ್ದಾರೆ. ಮೂವರೂ ಕೂಡ ಪ್ರಭಾವಿ ನಾಯಕರಾಗಿರುವುದರಿಂದ ಯಾರಿಗೆ ಪಟ್ಟ … Continue reading ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?