2024ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಒಟ್ಟು 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದರ ಅಧಿಕೃತ ದಾಖಲೆಯೇ ಭಾರತೀಯ ಚುನಾವಣಾ ಆಯೋಗದ (ಇಸಿಐ) ಬಳಿಯಿಲ್ಲ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ತನಿಖಾ ಪತ್ರಿಕೋದ್ಯಮ ಸಂಸ್ಥೆಯಾದ ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ (The Reporters’ Collective) ತನ್ನ ‘ಎಲೆಕ್ಷನ್ ಆಡಿಟ್’ (Election Audit) ಸರಣಿಯ ಎರಡನೇ ಭಾಗದಲ್ಲಿ ಚುನಾವಣಾ ಆಯೋಗದ … Continue reading 2024ರ ಚುನಾವಣೆ | 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತ ಚಲಾಯಿಸಿದ್ದಾರೆ ಎಂಬ ದಾಖಲೆಯೇ ಚುನಾವಣಾ ಆಯೋಗದ ಬಳಿಯಿಲ್ಲ : ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ ವರದಿ
Copy and paste this URL into your WordPress site to embed
Copy and paste this code into your site to embed