HomeಮುಖಪುಟIsraeli embassy | ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಪೋಟ

Israeli embassy | ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಪೋಟ

- Advertisement -
- Advertisement -

ನವದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿಯ ಬಳಿ ಸಣ್ಣ ಸ್ಫೋಟ ಸಂಭವಿಸಿದ್ದು, ನಾಲ್ಕು-ಐದು ವಾಹನಗಳು ಹಾನಿಗೊಳಗಾದೆ. ದೆಹಲಿ ಪೊಲೀಸರು ಸ್ಫೋಟವನ್ನು ಖಚಿತಪಡಿಸಿದ್ದು, ಇದುವರೆಗೆ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ ಎಂದು ಹೇಳಿದ್ದಾರೆ.

ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಇರುವ ಇಸ್ರೇಲಿ ರಾಯಭಾರಿ ಕಚೇರಿಯ ಬಳಿಯ ಪಾದಚಾರಿ ಮಾರ್ಗದ ಬಳಿ ಸ್ಪೋಟ ಸಂಭವಿಸಿದೆ. ಸ್ಪೋಟದಲ್ಲಿ ಕೆಲವು ಕಾರುಗಳ ವಿಂಡ್‌ಸ್ಕ್ರೀನ್ ಹಾನಿಯಾಗಿದೆ ಎಂದು ದೆಹಲಿ ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಪತ್ರಿಕೆಗಳು ವರದಿ ಮಾಡಿದೆ.

ಘಟನೆಯ ಬಗ್ಗೆ ದೆಹಲಿ ಪೊಲೀಸ್ ವಿಶೇಷ ಸೆಲ್ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...