Homeಸಿನಿಮಾಕ್ರೀಡೆಫಿಫಾ ‌ವಿಶ್ವಕಪ್‌ ಫೈನಲ್‌‌ ಮೆಸ್ಸಿಯ ಕೊನೆಯ ಅಂತಾರಾಷ್ಟ್ರೀಯ ಪಂದ್ಯ

ಫಿಫಾ ‌ವಿಶ್ವಕಪ್‌ ಫೈನಲ್‌‌ ಮೆಸ್ಸಿಯ ಕೊನೆಯ ಅಂತಾರಾಷ್ಟ್ರೀಯ ಪಂದ್ಯ

- Advertisement -
- Advertisement -

“ಭಾನುವಾರ (ಡಿಸೆಂಬರ್ 18) ಕತಾರ್‌ನಲ್ಲಿ ನಡೆಯಲಿರುವ ಫಿಫಾ ವಿಶ್ವಕಪ್ 2022ರ ಕೊನೆಯ ಪಂದ್ಯವು ನನ್ನ ದೇಶಕ್ಕಾಗಿ ಆಡುತ್ತಿರುವ ನನ್ನ ಅಂತಿಮ ಪಂದ್ಯವಾಗಿದೆ” ಎಂದು ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಘೋಷಿಸಿದ್ದಾರೆ.

ಮಂಗಳವಾರ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಕ್ರೊಯೇಷಿಯಾವನ್ನು ಸೋಲಿಸುವ ಮೂಲಕ ಅರ್ಜೆಂಟೀನಾ ಫೈನಲ್‌ ಪ್ರವೇಶಿಸಿದೆ. ಮೆಸ್ಸಿ ಈ ಭಾರಿಯ ವಿಶ್ವಕಪ್‌ನ ಅತ್ಯುತ್ತಮ ಗೋಲ್ ಸ್ಕೋರರ್ ಮತ್ತು ಅಸಿಸ್ಟ್ ಪ್ರೊವೈಡರ್ ಆಗಿ ಹೊಮ್ಮಿದ್ದಾರೆ. ಈ ಪಂದ್ಯದಲ್ಲಿ ಮೆಸ್ಸಿ ಕ್ರೊಯೇಷಿಯಾ ವಿರುದ್ಧ ತಮ್ಮ ತಂಡದ ಆರಂಭಿಕ ಗೋಲನ್ನು ಗಳಿಸಿದರು. ನಂತರ ಜೂಲಿಯನ್ ಅಲ್ವಾರೆಜ್ ಅವರ ಮೂರನೇ ಗೋಲಿಗೆ ಸಹಾಯ ಮಾಡಿದ್ದರು.

ಅರ್ಜೆಂಟೀನಾದ ಗೆಲುವಿನ ನಂತರ ಮೆಸ್ಸಿಯವರು ತಮ್ಮ ನಿವೃತ್ತಿಯ ಕುರಿತು ಮಾತನಾಡಿದ್ದಾರೆ. ಅರ್ಜೆಂಟೀನಾದ ಮಾಧ್ಯಮ ‘ಔಟ್ಲೆಟ್ ಡಿಯಾರಿಯೊ ಡಿಪೋರ್ಟಿವೊ ಓಲೆ’ಗೆ ನಿವೃತ್ತಿಯ ಬಗ್ಗೆ ದೃಢಪಡಿಸಿದ್ದಾರೆ. ಭಾನುವಾರ ನಡೆಯುವ ಪಂದ್ಯವು ಅರ್ಜೆಂಟೀನಾದ ಪರ ಆಡುತ್ತಿರುವ ಕೊನೆಯ ಪಂದ್ಯವಾಗಲಿದೆ.

“ನನ್ನ ಕೊನೆಯ ಪಂದ್ಯವನ್ನು ಫೈನಲ್‌ನಲ್ಲಿ ಆಡುವ ಮೂಲಕ ನನ್ನ ವಿಶ್ವಕಪ್ ಪ್ರಯಾಣವನ್ನು ಪೂರ್ಣಗೊಳಿಸುತ್ತಿದ್ದೇನೆ. ಇದನ್ನು ಸಾಧಿಸಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ” ಎಂದಿದ್ದಾರೆ.

ಮೆಸ್ಸಿ ಕಾಲ್ಚಳಕಕ್ಕೆ ಮನಸೋತ ಫುಟ್‌ಬಾಲ್‌ ಪ್ರೇಮಿಗಳು 

ಕ್ರೊಯೇಷಿಯ ವಿರುದ್ಧದ ಪಂದ್ಯದಲ್ಲಿ ಮೆಸ್ಸಿ ತೋರಿದ ಕಾಲ್ಚಳಕಕ್ಕೆ ಫುಟ್‌ಬಾಲ್‌ ಪ್ರೇಮಿಗಳು ಮನಸೋತಿದ್ದಾರೆ. ಸೆಮಿಫೈನಲ್‌ನ ಪ್ಯಾನಲ್ಟಿ ಕಿಕ್‌ನಲ್ಲಿ ಮೊದಲ ಗೋಲ್ ಭಾರಿಸಿದ ಮೆಸ್ಸಿ, ಸೆಕೆಂಡ್ ಹಾಫ್‌ ಪಂದ್ಯದಲ್ಲಿ ಮತ್ತೊಂದು ಗೋಲಿಗೆ ಸಹಕರಿಸುವ ಮೂಲಕ ಗಮನ ಸೆಳೆದರು. ಎದುರಾಳಿ ಆಟಗಾರರನ್ನು ಕ್ಷಣಾರ್ಧದಲ್ಲಿ ಕಣ್ತಪ್ಪಿಸಿ ಮೆಸ್ಸಿ ನೀಡಿದ ಪಾಸ್‌ಅನ್ನು ಅಲ್ವಾರೆಜ್ ಗೋಲ್‌ ಆಗಿ ಪರಿವರ್ತಿಸಿದ್ದರು. ಹೀಗಾಗಿ ಅರ್ಜೆಂಟೀನಾ 3-0 ಅಂತರದಲ್ಲಿ ಗೆದ್ದು ಫೈನಲ್ ಪ್ರೇವೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...