ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

ಮೇ 29ರಿಂದ 2025-26ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಆರಂಭವಾದರೂ ಇಲ್ಲಿಯವರೆಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, “ಶಾಸಕರ ಭತ್ಯೆಯನ್ನು ತುರ್ತಾಗಿ ಹೆಚ್ಚಿಸಿಕೊಳ್ಳುವ ಸರ್ಕಾರ, ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸಿದೆ” ಎಂದು ಹೇಳಿದೆ. ಶಾಸಕರ ಭತ್ಯೆ ತುರ್ತಾಗಿ ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಎಐಡಿಎಸ್‌ಒ, “ವಿದ್ಯಾರ್ಥಿಗಳು ಕಳೆದ ವರ್ಷ … Continue reading ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ