ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ
ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ ಜಾರಿಗೊಳಿಸುವಲ್ಲಿ ಒಂದು ಸಮಾಧಾನಕರ ಸೂತ್ರವನ್ನು ಕಂಡುಕೊಂಡಿದೆ. 2023ರಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ದಲಿತರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು. ಇದಕ್ಕೆ ಮುಖ್ಯ ಕಾರಣ ಒಳಮೀಸಲಾತಿ ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದು ಹಾಗೂ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾಗಿತ್ತು. ಬಿಜೆಪಿ ಆತುರಾತುರವಾಗಿ ಕಡೆಯ ಕ್ಷಣದಲ್ಲಿ ಒಳಮೀಸಲಾತಿ … Continue reading ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ
Copy and paste this URL into your WordPress site to embed
Copy and paste this code into your site to embed