- Advertisement -
- Advertisement -
ನ್ಯಾಯಾಲಯದಲ್ಲಿ ನಡೆಯುವ ಕಲಾಪವನ್ನು ನೇರ ಪ್ರಸಾರ ಮಾಡುವ ಪ್ರಕ್ರಿಯೆಯೂ ಭಾರತದಲ್ಲಿ ಇದೇ ಮೊದಲ ಬಾರಿಗೆ ಗುಜರಾತ್ ಹೈಕೋರ್ಟ್‌ನಲ್ಲಿ ಆರಂಭವಾಗಿದೆ.
ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ವಿಕ್ರಂ ನಾಥ್ ನೇತೃತ್ವದ ವಿಭಾಗೀಯ ಪೀಠವು, ಇಂದು ಪ್ರಾಯೋಗಿಕವಾಗಿ ಕಲಾಪದ ನೇರ ಪ್ರಸಾರವನ್ನು ಯೂಟ್ಯೂಬ್ ಚಾನಲ್‌ನಲ್ಲಿ ಆರಂಭಿಸಿತು.
ಕಲಾಪವು ಜೂಮ್ ಆಪ್ ಮೂಲಕ ನಡೆದಿದ್ದು, ಮೊದಲ ನೇರ ಪ್ರಸಾರದಲ್ಲಿ ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಜೆ.ಪಿ. ಪರ್ದಿವಾಲಾ ಅವರಿದ್ದ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್), ವಿಶೇಷ ಮೇಲ್ಮನವಿಗಳಿಗೆ ಸಂಬಂಧಿತ ಪ್ರಕರಣಗಳ ವಿಚಾರಣೆಯನ್ನು ನಡೆಸಿತು.
ಇದನ್ನೂ ಓದಿ: ದೆಹಲಿ ಗಲಭೆ ವರದಿಯ ಆಧಾರ ತಿಳಿಸಿಯೆಂದು ಝೀ ನ್ಯೂಸ್‌ಗೆ ಹೈಕೋರ್ಟ್ ಸೂಚನೆ
ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!


