‘ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..’; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿ ಮಾತನಾಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅವರು ಇಂದು ಉದ್ಘಾಟಿಸಿದರು. “ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. … Continue reading ‘ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..’; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್