ಒಕ್ಕಲಿಗ ರಾಜಕಾರಣದ ಅಸ್ಮಿತೆ: ಪಾರಂಪರಿಕ ಪ್ರಾಬಲ್ಯ ಮತ್ತು ಹೊಸ ನಾಯಕತ್ವದ ‘ಡಿಕೆಶಿ V/s ಕುಮಾರ ಸಂಘರ್ಷ’
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಜಾತಿ ಸಮೀಕರಣಗಳು ಮತ್ತು ಸಮುದಾಯದ ನಾಯಕತ್ವವು ಸದಾ ನಿರ್ಣಾಯಕ ಪಾತ್ರ ವಹಿಸುತ್ತಲೇ ಬಂದಿವೆ. ಅದರಲ್ಲೂ ಹಳೆಯ ಮೈಸೂರು ಭಾಗದಲ್ಲಿ ಅತ್ಯಂತ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ರಾಜಕೀಯ ಒಲವು, ರಾಜ್ಯದ ಅಧಿಕಾರದ ಗದ್ದುಗೆಯನ್ನು ನಿರ್ಧರಿಸುವಷ್ಟು ಶಕ್ತಿಶಾಲಿಯಾಗಿದೆ. ಕಳೆದ ಮೂರು ದಶಕಗಳಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಅವರ ಕುಟುಂಬವು ಈ ಸಮುದಾಯದ ಪ್ರಶ್ನಾತೀತ ನಾಯಕತ್ವವನ್ನು ಪ್ರತಿಪಾದಿಸುತ್ತಾ ಬಂದಿದೆ. ಆದರೆ, ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಡಿ.ಕೆ. ಶಿವಕುಮಾರ್ ಅವರ ಪ್ರಬಲ ಏಳಿಗೆಯು ಒಕ್ಕಲಿಗ ರಾಜಕಾರಣದಲ್ಲಿ … Continue reading ಒಕ್ಕಲಿಗ ರಾಜಕಾರಣದ ಅಸ್ಮಿತೆ: ಪಾರಂಪರಿಕ ಪ್ರಾಬಲ್ಯ ಮತ್ತು ಹೊಸ ನಾಯಕತ್ವದ ‘ಡಿಕೆಶಿ V/s ಕುಮಾರ ಸಂಘರ್ಷ’
Copy and paste this URL into your WordPress site to embed
Copy and paste this code into your site to embed