‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

‘ದಿ ಕೇರಳ ಸ್ಟೋರಿ’ ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು “ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ ಸಂಪ್ರದಾಯವನ್ನು ದುರ್ಬಲಗೊಳಿಸುವ ಉದ್ದೇಶದಿಂದ” ತಯಾರಿಸಲ್ಪಟ್ಟಿದೆ ಎಂದು ಹೇಳಿದ್ದಾರೆ. “ಬೀಫ್ ಕುರಿತ ಚಿತ್ರವನ್ನು ಚಲನಚಿತ್ರೋತ್ಸವದಿಂದ ನಿಷೇಧಿಸಿದಾಗ, ಸಮಾಜದಲ್ಲಿ ವಿಭಜನೆ ಮತ್ತು ದ್ವೇಷವನ್ನು ಹರಡಲು ನಿರ್ಮಿಸಲಾದ ವಿಷಕಾರಿ ಕೃತಿಗಳನ್ನು ಹೇಗೆ ಪ್ರದರ್ಶಿಸಲು ಅನುಮತಿಸಲಾಗಿದೆ” ಎಂದು ಮುಖ್ಯಮಂತ್ರಿಗಳ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ. ‘ದಿ ಕೇರಳ … Continue reading ‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್