ಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ – ರೈತ ನಾಯಕ ದಲ್ಲೆವಾಲ್

ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪಂಜಾಬ್-ಹರಿಯಾಣದ ಖಾನೌರಿ ಗಡಿಯಲ್ಲಿ ಕಿಸಾನ್ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಶನಿವಾರ ಮಾತನಾಡಿದ್ದು, ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ ಎಂದು ಹೇಳಿದ್ದಾರೆ. ಲಕ್ಷಾಂತರ ರೈತರ ಆಮರಣಾಂತ ಉಪವಾಸ ಸತ್ಯಾಗ್ರಹದ 40ನೇ ದಿನದಂದು ರೈತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್ ಅವರು, ಸಂಯುಕ್ತ ಕಿಸಾನ್ … Continue reading ಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ – ರೈತ ನಾಯಕ ದಲ್ಲೆವಾಲ್