‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು ‘ಮದುವೆ’ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸೋಮವಾರ ನೀಡಿದ ಹೇಳಿಕೆಯಲ್ಲಿ, “ನನ್ನ ಸಹೋದರ ಹಿಮೇಶ್ ಮಾಮಿದ್ವರ್ ತನ್ನ ಗೆಳೆಯನ ವಿರುದ್ಧ ‘ಸುಳ್ಳು ಪ್ರಕರಣ’ ದಾಖಲಿಸಲು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾನೆ” ಎಂದು ಅವರು ಹೇಳಿದ್ದಾರೆ. ಎಲ್ಲವನ್ನೂ ಕೇಳಿದ ನಂತರ, ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಎಂಬ ಇಬ್ಬರು ಪೊಲೀಸರು ಹಿಮೇಶ್‌ನನ್ನು … Continue reading ‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ