26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ3 ವರ್ಷಗಳಲ್ಲಿ 1 ಲಕ್ಷ  ‘ಸಂವಿಧಾನ ಸಂರಕ್ಷಣಾ ಪಡೆ’ ಕಟ್ಟುವ ಮಹಾಯಾನ ಬೆಂಗಳೂರು: ಎದ್ದೇಳು ಕರ್ನಾಟಕದ ವತಿಯಿಂದ ದಾವಣಗೇರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವು ಇದೇ ಏಪ್ರಿಲ್ 26ರಂದು ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಅಂದಿನ ಕಾರ್ಯಕ್ರಮದ ವೇಳಾಪಟ್ಟಿಯನ್ನು ಎದ್ದೇಳು ಕರ್ನಾಟಕದ ಅಧ್ಯಕ್ಷೀಯ ಮಂಡಳಿ ಬಿಡುಗಡೆ ಮಾಡಿದೆ. ಬೆಳಗ್ಗೆ 10.30ರಿಂದ 11.30ರವರೆಗೆ ಸಾಂಸ್ಕೃತಿಕ ಕಲರವ ನಡೆಯಲಿದ್ದು, 11.30ರಿಂದ 1ರವರೆಗೆ ನಗರದಾದ್ಯಂತ 10 ಸಾವಿರಕ್ಕೂ ಹೆಚ್ಚು ಸೇರುವ ಸಂವಿಧಾನ ಸಂರಕ್ಷಕರ ಪಡೆಯಿಂದ ಸಂವಿಧಾನ … Continue reading 26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ