ನನ್ನ ಫೋನ್ ಟ್ಯಾಪ್ ಮಾಡುತ್ತಿರುವ ಪ್ರಧಾನಿ, ಅವರ ವಿರುದ್ಧದ ಸಾಕ್ಷ್ಯಗಳೇನು ಎಂಬುದು ಅವರಿಗೆ ಗೊತ್ತಿದೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಸಾಕ್ಷ್ಯಗಳು ತಮ್ಮ ಫೋನ್‌ನಲ್ಲಿವೆ. ಅದನ್ನು ಪ್ರಧಾನಿ ಟ್ಯಾಪ್ ಮಾಡುತ್ತಿದ್ದಾರೆ ಎಂದು ಶುಕ್ರವಾರ (ನ.13) ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಅವರು, “ಸಾಕ್ಷ್ಯ ಇಲ್ಲಿದೆ. ಈ ಫೋನ್‌ನಲ್ಲಿದೆ. ಪ್ರಧಾನಿಗೆ ಇದು ಗೊತ್ತಿದೆ. ಏಕೆಂದರೆ ಅವರು ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ. ಅವರು ನನ್ನೊಂದಿಗೆ ಮುಖಾಮುಖಿ ಚರ್ಚೆಗೆ ಬಂದ ಕ್ಷಣ, ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿರುವವರು … Continue reading ನನ್ನ ಫೋನ್ ಟ್ಯಾಪ್ ಮಾಡುತ್ತಿರುವ ಪ್ರಧಾನಿ, ಅವರ ವಿರುದ್ಧದ ಸಾಕ್ಷ್ಯಗಳೇನು ಎಂಬುದು ಅವರಿಗೆ ಗೊತ್ತಿದೆ: ರಾಹುಲ್ ಗಾಂಧಿ