ಮಂಗಳೂರು ಹದಗೆಟ್ಟ ಪರಿಸ್ಥಿತಿ ಹಿನ್ನಲೆ | ಸ್ಪೀಕರ್ ಯುಟಿ ಖಾದರ್, ಉಸ್ತುವಾರಿ ಸಚಿವ ಗುಂಡೂರಾವ್‌ರನ್ನು ಹೊರಗಿಟ್ಟು ಸಭೆ ನಡೆಸಿದ ಸಿಎಂ

ಮಂಗಳೂರು ಕಾಂಗ್ರೆಸ್ ಶಾಸಕ, ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಹೊರಗಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಗುರುವಾರ ಸಭೆ ನಡೆಸಿದ್ದು ಇದೀಗ ಭಾರಿ ಕುತೂಹಲ ಮೂಡಿಸಿದೆ. ಮಂಗಳೂರು ಹದಗೆಟ್ಟ ಪರಿಸ್ಥಿತಿ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹದಗೆಟ್ಟ ಪರಿಸ್ಥಿತಿಯ ಹಿನ್ನಲೆ ಈ ಸಭೆ ನಡೆದಿದೆ ಎನ್ನಲಾಗಿದ್ದು, ಸಭೆಯಲ್ಲಿ ಕರಾವಳಿಯ ಪ್ರಸ್ತುತ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. … Continue reading ಮಂಗಳೂರು ಹದಗೆಟ್ಟ ಪರಿಸ್ಥಿತಿ ಹಿನ್ನಲೆ | ಸ್ಪೀಕರ್ ಯುಟಿ ಖಾದರ್, ಉಸ್ತುವಾರಿ ಸಚಿವ ಗುಂಡೂರಾವ್‌ರನ್ನು ಹೊರಗಿಟ್ಟು ಸಭೆ ನಡೆಸಿದ ಸಿಎಂ