‘ಕುಂಭಮೇಳದ ಕಾಲ್ತುಳಿತ ಅಷ್ಟು ದೊಡ್ಡದಲ್ಲ..’; ಅಖಿಲೇಶ್ ಯಾದವ್ ಆರೋಪಕ್ಕೆ ಹೇಮಾ ಮಾಲಿನಿ ಪ್ರತಿಕ್ರಿಯೆ

ಜನವರಿ 29 ರಂದು ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದ ಕುರಿತು ಲೋಕಸಭೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಹೇಳಿಕೆಯನ್ನು ಬಿಜೆಪಿ ಸಂಸದೆ ಹೇಮಾ ಮಾಲಿನಿ ಟೀಕಿಸಿದ್ದಾರೆ. “ಘಟನೆ ಅಷ್ಟು ದೊಡ್ಡದಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. “ಅಖಿಲೇಶ್ ಅವರ ಕೆಲಸವೆಂದರೆ ತಪ್ಪಾಗಿ ಮಾತನಾಡುವುದು.. ನಾವು ಕೂಡ ಕುಂಭಕ್ಕೆ ಭೇಟಿ ನೀಡಿದ್ದೇವೆ. ಘಟನೆ ನಡೆದಿದೆ. ಆದರೆ, ಅದು ಅಷ್ಟು ದೊಡ್ಡದಲ್ಲ; ಘಟನೆಯನ್ನು ಉತ್ಪ್ರೇಕ್ಷಿಸಲಾಗುತ್ತಿದೆ” ಎಂದು ಬಿಜೆಪಿ ಸಂಸದೆ ಹೇಳಿದರು. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಹೇಮಾ ಮಾಲಿನಿ, ಉತ್ತರ ಪ್ರದೇಶ ಸರ್ಕಾರವು … Continue reading ‘ಕುಂಭಮೇಳದ ಕಾಲ್ತುಳಿತ ಅಷ್ಟು ದೊಡ್ಡದಲ್ಲ..’; ಅಖಿಲೇಶ್ ಯಾದವ್ ಆರೋಪಕ್ಕೆ ಹೇಮಾ ಮಾಲಿನಿ ಪ್ರತಿಕ್ರಿಯೆ