ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ಪರಿಶಿಷ್ಟ ಜಾತಿಗಳ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ 6ರಷ್ಟು, ಮತ್ತು ಭೋವಿ, ಕೊರಚ, ಕೊರಮ, ಲಂಬಾಣಿ, ಬಂಜಾರ ಸೇರಿದಂತೆ ಇತರೆ ಸ್ಪೃಶ್ಯ ಸಮುದಾಯಗಳಿಗೆ ಶೇ 5ರಷ್ಟು ಮೀಸಲಾತಿ ನೀಡುವ ತೀರ್ಮಾನವನ್ನು ಸಮಿತಿ ವಿರೋಧಿಸಿದೆ. ಈ ನಿರ್ಧಾರದಲ್ಲಿ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳ ಗುಂಪಿಗೆ ಸೇರಿಸಿರುವುದು ಆ ಸಮುದಾಯಗಳಿಗೆ ಮಾಡಿದ ಐತಿಹಾಸಿಕ ದ್ರೋಹ … Continue reading ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ