“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ ‘ಐತಿಹಾಸಿಕ ಅನ್ಯಾಯ’ ಎಂದು ಕರೆದಿದ್ದಾರೆ ಮತ್ತು ಗುರುವಾರ (ಏ16) ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ ನೀಡಿದ್ದಾರೆ. “ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಕ್ಕಾಗಿ ದಕ್ಷಿಣ ರಾಜ್ಯಗಳನ್ನು ಶಿಕ್ಷಿಸಲಾಗುತ್ತಿದೆಯೇ” ಎಂದು ಸ್ಟಾಲಿನ್ ಪ್ರಶ್ನಿಸಿದ್ದು, ಈ ಕ್ರಮವು ದಕ್ಷಿಣದಾದ್ಯಂತ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ ಎಂದು ಎಚ್ಚರಿಸಿದ್ದಾರೆ. ಪ್ರಸ್ತಾವಿತ ತಿದ್ದುಪಡಿಯನ್ನು ‘ಗಂಭೀರ ಅಪಾಯ’ ಎಂದು ಕರೆದಿರುವ … Continue reading “ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ